Kannada Vachanagalu 4.0.1

軟體性質: 免費 ‎檔案大小: 6.08 MB
‎使用者評分: 0.5/5 - ‎1 ‎評分

卡南達 · 瓦查納加盧是一個應用程式, 所有卡納迪加斯瞭解更多關於瓦查納斯:) 當你需要瞭解生活的價值觀和原則時,大約450個瓦查納斯派上用場。 ವಚನ ಸಾಹಿತ್ಯ ೧೨ನೇ ಶತಮಾನದಲ್ಲಿ ಜಾತಿ, ಧರ್ಮ, ವರ್ಣಾಶ್ರಮದ ವಿರುದ್ದ ಬಂಡೆದ್ದು ಮಾನವ ಜಾತಿ, ಧರ್ಮ ಒಂದೇ ಸಾರಿದಲ್ಲದೆ ಅದನ್ನು ನಿಜಜೀವನದಲ್ಲಿಯೂ ಕಾರ್ಯರೂಪಕ್ಕೆ ತಂದವರು ಶಿವಶರಣರು.ಶ್ರೀ.ಬಸವಣ್ಣನವರ ನೇತೃತ್ವದಲ್ಲಿ ಆತ್ಮ ಶುದ್ಧಿ ಮತ್ತು ಕಾಯಕದ ಮಹತ್ವವನ್ನು ಜಗತ್ತಿಗೇ ತಿಳಿ ಹೇಳಿದ್ದಲ್ಲದೇ ಕಾರ್ಯರೂಪಕ್ಕೂ ತಂದವರು ಶಿವಶರಣರು.ಉಚ್ಛ ಕುಲದವರ ಸ್ವತ್ತೆಂದು ಪರಿಗಣಿಸಿದ್ದ ಸಂಸ್ಕೃತದ ಸೋಂಕಿಲ್ಲದೆ, ಪ್ರಾಸ, ಛಂದಸ್ಸುಗಳ ಸೋಂಕಿಲ್ಲದೆ ನಾಡಿನ ಜನರ ಆಡುಭಾಷೆಯಾದ ಕನ್ನಡದಲ್ಲಿಯೇ ಸೀದಾ ಸಾದಾ ನೇರ ನುಡಿಗಳಲ್ಲಿ ರಚಿತವಾದವುಗಳು ಶಿವ ಶರಣರ ವಚನಗಳು.ಈ ವಚನಗಳು ಕೇವಲ ದೇವರು, ದಿಂಡಿರುಗಳ ಬಗ್ಗೆ ಮಾತ್ರ ಸೀಮಿತವಾಗದೆ, ಜನಸಾಮಾನ್ಯರ ಜೀವನದಲ್ಲಿ ಹಾಸು ಹೊಕ್ಕಾಗಿರುವ ಸೂಕ್ಷ್ಮ ಸಮಸ್ಯೆಗಳ ಎಳೆಗಳನ್ನು ವಚನಕಾರರ ವಚನಗಳುಮಾರ್ಮಿಕವಾಗಿ ತಿಳಿಸಿವೆ. ಇಂತಹ ಸೊಗಸಾದ ವಚನಗಳನ್ನು ಇಂದಿನ ಪೀಳಿಗೆಯ ಜನರಿಗೆ ತಲುಪಿಸುವ ಸಲುವಾಗಿ ಈ ಒಂದು ಸಣ್ಣ ಪ್ರಯತ್ನ. ಈ ಅಪ್ಲಿಕೇಶನ್ ನಲ್ಲಿ ಕನ್ನಡದ ಪ್ರಸಿದ್ದ ವಚನಕಾರರದ ಜಗದ್ಗುರು ಬಸವಣ್ಣನವರ ವಚನಗಳು,ಶರಣೆ ಅಕ್ಕಮಹಾದೇವಿಯ ವಚನಗಳು, ತತ್ವಜ್ಞಾನಿ ಸರ್ವಜ್ಞನ ವಚನಗಳು ಹಾಗೂ ಅಲ್ಲಮಪ್ರಭುವಿನ ತಲಾ ನೂರು ವಚನಗಳನ್ನು ಸೇರಿಸಲಾಗಿದೆ. ನಿ#3246;#3277;ಮ ಪ್್ರತಿಕ್ರಿಯೆಗಳನ್ನು [email protected] ಗ#3270; ಕಳು#3257ಿಸಿ。 ಧನ್ಯವಾದಗಳು. 如果您對應用程式有任何問題,請隨時聯繫[email protected] 更多的瓦查納斯與各種改進即將到來:) 如果您在應用程式中發現任何錯誤或錯誤,請在評論中告訴我們! 我們將糾正它們。

版本歷史記錄

  • 版本 3.1.400 發佈於 2016-06-21
    版本 3.1(更新於 2016 年 6 月 22 日),1.很少的Bug修復,2。已刪除的許可權很少,版本 3.1(更新於 2015 年 9 月 30 日),1。各種錯誤修復,2。添加了通知服務從Parse.com,版本3.0,新的互動式UI設計.,解決了導致應用程式偶爾崩潰的錯誤.,版本2.0,50多Vachanas的西達拉姆什瓦拉添加!,感謝吉里什先生

軟體細節